ಪ್ಯಾರಿಸ್: ಏಷ್ಯಾದ ಹೊರಗಡೆ ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ಮೊದಲ ಬಲಿ ಪಡೆದಿದೆ. ಪ್ಯಾರಿಸ್ ನಲ್ಲಿ ಚೀನಾದ ಪ್ರವಾಸಿಗರೊಬ್ಬರು ರೋಗಕ್ಕೆ ಬಲಿಯಾಗಿದ್ದಾರೆ. ಆರೋಗ್ಯ ಸಚಿವೆ ಆಗ್ನೇಸ್ ಬುಜಿಯಾನ್ ಈ ಮಾಹಿತಿ ನೀಡಿದ್ದಾರೆ. ಜನವರಿ ತಿಂಗಳ ಆರಂಭದಲ್ಲಿಯೇ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊನೆಯುಸಿರೆಳೆದಿದ್ದಾರೆ ಎಂದು ಆಗ್ನೇಸ್ ತಿಳಿಸಿದ್ದಾರೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಫ್ರಾನ್ಸ್ ನಲ್ಲಿ ಕೂಡ ಮುನ್ನೆಚ್ಚರಿಕೆ ವಹಿಸಲಾಗಿದೆ
ಮತ್ತಷ್ಟು ಸುದ್ದಿಗಳು
ನೀಲಿಚಿತ್ರ ತಾರೆಗೆ ಹಣ ನೀಡಿದ ಪ್ರಕರಣ; ಡೊನಾಲ್ಡ್ ಟ್ರಂಪ್ಗೆ ಬಂಧನದ ಭೀತಿ
newsics.com
ವಾಷಿಂಗ್ಟನ್: 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ನೀಲಿ ಚಿತ್ರ ತಾರೆ ಸ್ಟಾರ್ಮಿ ಡೇನಿಯಲ್ಸ್ಗೆ ಅಕ್ರಮವಾಗಿ ಹಣ ಪಾವತಿಸಿದ ಗಂಭೀರ ಆರೋಪ 76 ವರ್ಷದ ಡೊನಾಲ್ಡ್ ಟ್ರಂಪ್ ವಿರುದ್ಧ ಕೇಳಿಬಂದಿದೆ.
ಈ ಕುರಿತು...
ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ
newsics.com
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರೊಬ್ಬರನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿದ ಘಟನೆ ಕರಾಚಿಯ ಗುರುವಾರ (ಮಾ.30) ಬಳಿ ನಡೆದಿದೆ.
ಕರಾಚಿ ಮುನ್ಸಿಪಲ್ ಕಾರ್ಪೊರೇಶನ್ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ.ಬೀರ್ಬಲ್ ಗೆನಾನಿ ಅವರನ್ನು ಲಿಯಾರಿ ಎಕ್ಸ್ಪ್ರೆಸ್ವೇ...
ಹೆಲಿಕಾಪ್ಟರ್ಗಳ ಘರ್ಷಣೆ: 9 ಯೋಧರ ಸಾವು
newsics.com
ವಾಷಿಂಗ್ಟನ್: ಅಮೆರಿಕ ಸೇನೆಯ ಎರಡು ಹೆಲಿಕಾಪ್ಟರ್ಗಳು ತರಬೇತಿ ವೇಳೆ ಪರಸ್ಪರ ಘರ್ಷಣೆಯಾದ ಪರಿಣಾಮ 9 ಯೋಧರು ಮೃತಪಟ್ಟಿದ್ದಾರೆ.
ಕೆಂಟುಕಿ ರಾಜ್ಯದ ಪೋರ್ಟ್ ಕ್ಯಾಂಪ್ಬೆಲ್ ಎಂಬಲ್ಲಿ ಗುರುವಾರ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ನಲ್ಲಿದ್ದ ಎಲ್ಲ 9...
ಬದಲಾಯ್ತು ಪೆಪ್ಸಿ ಲೋಗೊ
newsics.com
ನ್ಯೂಯಾರ್ಕ್: ಪೆಪ್ಸಿಕೊ ಕಂಪನಿಯ ಪ್ರಸಿದ್ಧ ಉತ್ಪನ್ನ ಪೆಪ್ಸಿ (ಸಾಪ್ಟ್ ಡ್ರಿಂಕ್) ತನ್ನ ಲೋಗೊ ಬದಲಾವಣೆ ಮಾಡಿದ್ದು, ಈ ಬದಲಾವಣೆ ಸದ್ಯ ಅಮೆರಿಕಕ್ಕೆ ಮಾತ್ರ ಅನ್ವಯವಾಗಲಿದೆ.
ಕಂಪನಿಯ 125ನೇ ವರ್ಷಾಚರಣೆ ಪ್ರಯುಕ್ತ 2024ರಲ್ಲಿ ಹೊಸ ಲೋಗೊ...
ಘೇಂಡಾಮೃಗದ ದಾಳಿಯಿಂದ ಕೂದಲೆಳೆಯಲ್ಲಿ ಪಾರಾದ ಪ್ರವಾಸಿಗರು
newsics.com
ದಕ್ಷಿಣ ಆಫ್ರಿಕಾ: ಪ್ರವಾಸಿಗರ ಸಫಾರಿ ವೇಳೆ ಕೋಪಗೊಂಡ ಘೇಂಡಾಮೃಗ ಬರೋಬ್ಬರಿ ಒಂದು ಕಿ.ಮೀ. ವರೆಗೂ ಪ್ರವಾಸಿಗರ ವಾಹನವನ್ನು ಬೆನ್ನಟ್ಟಿ ಹೋದ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ.
ಅಷ್ಟಕ್ಕೂ ಈ ದೃಶ್ಯ ಕಂಡಬಂದದ್ದು ದಕ್ಷಿಣ ಆಫ್ರಿಕಾದ...
ಯುಎಸ್ ಶಾಲೆಯಲ್ಲಿ 6 ಮಂದಿಯನ್ನು ಕೊಂದ ಶೂಟರ್ ಶಾಲೆಯ ಹಳೆ ವಿದ್ಯಾರ್ಥಿನಿ
newscics.com
ನ್ಯಾಶ್ವಿಲ್ಲೆ: ಯುನೈಟೆಡ್ ಸ್ಟೇಟ್ಸ್ನ ನ್ಯಾಶ್ವಿಲ್ಲೆಯ ಖಾಸಗಿ ಕ್ರಿಶ್ಚಿಯನ್ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿ ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿಯನ್ನು ಕೊಂದಿದ್ದ ಆಡ್ರೆ...
ಯುದ್ಧ- ವಿರೋಧಿ ಚಿತ್ರ ಬಿಡಿಸಿದ ಮಗಳು; ತಂದೆಗೆ 2 ವರ್ಷ ಜೈಲು ಶಿಕ್ಷೆ
newsics.com
ರಷ್ಯಾ: 12 ವರ್ಷದ ಮಗಳು ಯುದ್ಧ-ವಿರೋಧಿ ಚಿತ್ರವನ್ನು ಬಿಡಿಸಿದ ನಂತರ ತನಿಖೆ ನಡೆಸಿದ ಅಧಿಕಾರಿಗಳು ತಂದೆಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ...
ಬೆಂಕಿ ದುರಂತ: 37 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!
newsics.com
ಅಮೆರಿಕಾ : ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡಿದ್ದಾರೆ.
ಮೆಕ್ಸಿಕೊ ಮತ್ತು ಅಮೆರಿಕಾವನ್ನು ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ...
vertical
Latest News
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
Home
ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
Home
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...