Saturday, November 27, 2021

ವಿಶ್ವದ ಆರ್ಥಿಕತೆಗೆ ಕೊರೋನಾ ವೈರಸ್ ಮಾರಕ ಹೊಡೆತ: ಬ್ರಿಟನ್ ನಲ್ಲಿ ಮೊದಲ ಪ್ರಕರಣ ಪತ್ತೆ

Follow Us

ಬೀಜಿಂಗ್:  ಚೀನಾದಲ್ಲಿ  ಸೃಷ್ಟಿಯಾದ ಕೊರೋನಾ ವೈರಸ್ ದೇಶಗಳ ಗಡಿ ದಾಟಿ ಮುನ್ನುಗ್ಗುತ್ತಿದ್ದು, ಇದೀಗ ಬ್ರಿಟನ್ ನಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ.  ಇರಾನ್  ಕೊರೋನಾ ವೈರಸ್ ನಿಂದ ಅಕ್ಷರಶ:  ತತ್ತರಿಸಿ ಹೋಗಿದೆ. ಆಡಳಿತದ ಚುಕ್ಕಾಣಿ ಹಿಡಿದವರೇ ರೋಗಕ್ಕೆ ತುತ್ತಾಗಿದ್ದಾರೆ.  ನೈಜಿರೀಯಾ , ಮೆಕ್ಸಿಕೋದಲ್ಲಿ ಕೂಡ ಕೊರೋನಾದ ಸೋಂಕು ಪತ್ತೆಯಾಗಿದೆ.  ದಕ್ಷಿಣ  ಕೊರಿಯಾದಲ್ಲಿ ಹೊಸತಾಗಿ  594 ಮಂದಿಯಲ್ಲಿ ರೋಗದ ಲಕ್ಷಣ ಕಂಡು ಬಂದಿದೆ

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!