Thursday, December 2, 2021

ಅಮೆರಿಕದಲ್ಲಿ 90 ಸಾವಿರ ಮಂದಿಗೆ ಕೊರೋನಾ ಸೋಂಕು

Follow Us

ನ್ಯೂಯಾರ್ಕ್: ಅಮೆರಿಕದಲ್ಲಿ 90,000ಕ್ಕೂ ಅಧಿಕ ಮಂದಿ ಕೋವಿಡ್-19 ಕಾಯಿಲೆಗೆ ಒಳಗಾಗಿದ್ದಾರೆ. ಈವರೆಗೆ ಒಟ್ಟು 1,178 ಮಂದಿ ಬಲಿಯಾಗಿದ್ದಾರೆ.
ನೋವೆಲ್-ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಅಮೆರಿಕವು ಇತರ ಎಲ್ಲ ದೇಶಗಳನ್ನು ಹಿಂದಿಕ್ಕಿದೆ.
”ನಾವು ನೂತನ-ಕೊರೋನವೈರಸ್ ವಿರುದ್ಧ ಯುದ್ಧವನ್ನೇ ಸಾರಿದ್ದೇವೆ. ಲಭ್ಯವಿರುವ ಎಲ್ಲ ಆರ್ಥಿಕ, ವೈಜ್ಞಾನಿಕ, ವೈದ್ಯಕೀಯ, ಔಷಧೀಯ ಮತ್ತು ಸೇನಾ ಸಂಪನ್ಮೂಲಗಳನ್ನು ನಾವು ಇದಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!