Tuesday, July 5, 2022

ಕೊರೊನಾ ಸೋಂಕಿಗೆ ಒಳಗಾದವರ ಮೂಳೆಗೆ ಹಾನಿ : ಅಧ್ಯಯನ

Follow Us

newsics.com

ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಮೂಳೆಗೆ ತೀವ್ರ ಹಾನಿ ಉಂಟಾಗಬಹುದು ಎಂದು ಹೊಸ ಅಧ್ಯಯನವು ಹೇಳಿದೆ. ಈ ಸಮಸ್ಯೆಯು ಸೋಂಕಿನ ಅವಧಿ ಮಾತ್ರವಲ್ಲದೇ ಸೋಂಕಿನಿಂದ ಗುಣವಾದ ಮೇಲೂ ಕಾಡಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಹಾಂಕಾಂಗ್​ ವಿಶ್ವ ವಿದ್ಯಾಲಯದಲ್ಲಿ ನಡೆಸಲಾದ ಅಧ್ಯಯನದಲ್ಲಿ ಶ್ವಾಸಕೋಶವನ್ನು ಗುರಿಯಾಗಿಸುವ ಕೊರೊನಾ ಸೋಂಕು ದೇಹದ ಇತರೆ ಭಾಗದ ಮೇಲೂ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ. ಅಸ್ಥಿ ಚಯಾಪಚಯದಲ್ಲಿನ ದೋಷದಿಂದ ಮೂಳೆಗಳಿಗೆ ಹಾನಿ ಉಂಟಾಗುತ್ತದೆ  ಎಂದು  ಪ್ರಾಣಿಗಳ ಮೇಳೆ ನಡೆಸಲಾದ ಅಧ್ಯಯನದಿಂದ ಬಂದಿದೆ.

ಪರಪ್ಪನ ಅಗ್ರಹಾರದಲ್ಲಿ ಇನ್ನು ಮುಂದೆ ಐಟಿಐ ಶಿಕ್ಷಣ

ಮತ್ತಷ್ಟು ಸುದ್ದಿಗಳು

vertical

Latest News

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು...

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಂದ್ರಶೇಖರ್...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
- Advertisement -
error: Content is protected !!