Wednesday, July 6, 2022

ಆ.10ಕ್ಕೆ ಕೋವಿಡ್ ಲಸಿಕೆ; ರಷ್ಯಾ ಘೋಷಣೆ

Follow Us

ಮಾಸ್ಕೋ: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ರಷ್ಯಾ ಆ.10ಕ್ಕೆ ಕೋವಿಡ್ 19 ಲಸಿಕೆಯ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದೆ.
ಮಾಸ್ಕೋದ ಗಮಾಲೆಯ ಇನ್‌ಸ್ಟಿಟ್ಯೂಟ್‌ ಈ ಲಸಿಕೆ ಅಭಿವೃದ್ಧಿಪಡಿಸಿದೆ. ಇದು ಸಾಧ್ಯವಾದರೆ ಸರ್ಕಾರವೊಂದು ಘೋಷಿಸಿದ ಜಗತ್ತಿನ ಮೊದಲ ಲಸಿಕೆಯಾಗಲಿದೆ.
ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು ಈ ಲಸಿಕೆಯನ್ನು ಪಡೆಯಲಿದ್ದಾರೆ. ಈಗಾಗಲೇ ಒಂದು ಸುತ್ತಿನ ಪ್ರಯೋಗ ಮುಗಿದು ಉತ್ತಮ ಫ‌ಲಿತಾಂಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2ನೇ ಸುತ್ತು ಶೀಘ್ರ ಆರಂಭವಾಗಲಿದೆ ಎಂದು ರಷ್ಯಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!