Sunday, December 5, 2021

ವಿಶ್ವದಲ್ಲಿ ಕೊರೋನಾ ಬಲಿ ಮೂವತ್ತೊಂದು ಸಾವಿರದತ್ತ

Follow Us

ಬೀಜಿಂಗ್:  ಕೊರೋನಾ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ನಿನ್ನೆ ಒಂದು ದಿನದಲ್ಲಿ ಜಾಗತಿಕ ಮಟ್ಟದಲ್ಲಿ 3500 ಮಂದಿ ಈ ರೋಗಕ್ಕೆ ಬಲಿಯಾಗಿದ್ದಾರೆ. ಸಾವಿನ ಒಟ್ಟು ಸಂಖ್ಯೆ 30, 859 ತಲುಪಿದೆ. ಕೊಲ್ಲಿ ರಾಷ್ಟ್ರದಲ್ಲಿ ರೋಗಕ್ಕೆ ಮೊದಲ ಬಲಿ ವರದಿಯಾಗಿದೆ. ಕತಾರ್ ನಲ್ಲಿ ಬಾಂಗ್ಲಾ ದೇಶದ ಪ್ರಜೆಯೊಬ್ಬ ರೋಗಕ್ಕೆ ಬಲಿಯಾಗಿದ್ದಾನೆ.  ಬ್ರಿಟನ್ ನಲ್ಲಿ ರೋಗಕ್ಕೆ ಬಲಿಯಾದವರ ಸಂಖ್ಯೆ 1019 ತಲುಪಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!