Wednesday, November 30, 2022

‘ಕೋಕಾ ಕೋಲಾ ಬದಲು ನೀರು ಕುಡಿಯಿರಿ’ ಎಂದ ಕ್ರಿಸ್ಟಿಯಾನೋ ರೊನಾಲ್ಡೋ

Follow Us

newsics.com
ಪೋರ್ಚುಗಲ್: ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಪತ್ರಿಕಾಗೋಷ್ಠಿಯಲ್ಲಿ ‘ಕೋಕಾ ಕೋಲಾ ಬಾಟಲಿ ಬದಿಗಿರಿಸಿ ನೀರು ಕುಡಿಯಿರಿ’ ಎಂದಿದ್ದಾರೆ.‌ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಂಗೇರಿ ವಿರುದ್ಧದ ಯುರೋ 2020 ಪಂದ್ಯಕ್ಕೂ ಮುನ್ನ ಪೋರ್ಚುಗಲ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲೆ ಇರಿಸಿದ್ದ ಕೋಕಾ ಕೋಲಾ ಬಾಟಲಿಯನ್ನು ದೂರ ಸರಿಸಿದ್ದಾರೆ.
2020ರ ಯುರೋ ಪಂದ್ಯದಲ್ಲಿ ರೊನಾಲ್ಡೋ ಕೊಕಾ ಕೋಲಾದ ಅಧಿಕೃತ ಪ್ರವರ್ತಕರಾಗಿದ್ದರು. ಆದರೂ ಈಗ ಕೋಕಾ ಕೋಲಾ ಬದಲು ನೀರು ಕುಡಿಯಿರಿ ಎಂದಿರುವುದು ಚರ್ಚೆಗೆ ಕಾರಣವಾಗಿದೆ.

 

ಸೆಲೆಬ್ರಿಟಿಗಳ ನಿಧನವಾರ್ತೆ ಘೋಷಣೆಯಲ್ಲಿ ವಿಳಂಬವೇಕೆ?

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!