Wednesday, November 30, 2022

ನ್ಯೂಜಿಲೆಂಡ್ ಆಟಗಾರರನ್ನು ನಿಂದಿಸಿದ ಇಬ್ಬರು ಭಾರತೀಯರನ್ನು ಹೊರಹಾಕಿದ ಸಿಬ್ಬಂದಿ

Follow Us

newsics.com

ಸೌತಂಪ್ಟನ್‌: ಇಬ್ಬರು ಭಾರತೀಯ ಪ್ರೇಕ್ಷಕರು ನ್ಯೂಜಿಲೆಂಡ್‌ ತಂಡವನ್ನು ನಿಂದಿಸಿದ್ದರಿಂದ ಅವರನ್ನು ಮೈದಾನದಿಂದ ಹೊರಹಾಕಿರುವ ಘಟನೆ ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಪೈನಲ್ ಪಂದ್ಯದಲ್ಲಿ ಮಂಗಳವಾರ ನಡೆದಿದೆ.
ಪಂದ್ಯದ ಐದನೇ ದಿನದಾಟದಲ್ಲಿ ಕ್ರೀಡಾಂಗಣದಲ್ಲಿ ಹೆಚ್ಚು ಪ್ರೇಕ್ಷಕರಿದ್ದರು. ಅದರಲ್ಲೂ ಭಾರತೀಯ ಪ್ರೇಕ್ಷಕರೇ ಹೆಚ್ಚಿದ್ದರು. ಈ ವೇಳೆ ಇಬ್ಬರು ಭಾರತೀಯರು ವಿರಾಟ್ ಕೊಹ್ಲಿ ಅವರನ್ನು ಹೊಗಳುವ ಭರದಲ್ಲಿ ನ್ಯೂಜಿಲೆಂಡ್ ತಂಡದ ಆಟಗಾರರನ್ನು ನಿಂದಿಸಿದ್ದಾರೆ. ಕೆಟ್ಟದಾಗಿ ನಡೆದುಕೊಂಡ ಇಬ್ಬರು ಪ್ರೇಕ್ಷಕರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಕ್ರಿಕೆಟ್‌ನಲ್ಲಿ ಈ ರೀತಿಯ ನಡವಳಿಕೆಯನ್ನು ನಾವು ಸಹಿಸುವುದಿಲ್ಲ ಎಂದು ಐಸಿಸಿ ಎಚ್ಚರಿಕೆ ನೀಡಿದೆ.

ಭಾರತದ ವಿರುದ್ಧ ನ್ಯೂಜಿಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 249 ರನ್‌ಗಳನ್ನು ಕಲೆಹಾಕಿದ್ದು, ಅಲ್ಪ ಮುನ್ನಡೆ ಸಾಧಿಸಿದೆ. 5ನೇ ದಿನದಾಟದಂದು ಬ್ಯಾಟಿಂಗ್‌ ಮುಂದುವರಿಸಿದ ಕಿವೀಸ್‌ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 32 ರನ್‌ಗಳ ಮುನ್ನಡೆ ಸಾಧಿಸಿದೆ.

20 ಸಚಿವರ ನೇಮಕ ಅಸಿಂಧು ಎಂದ ಸುಪ್ರೀಂ ಕೋರ್ಟ್; ನೇಪಾಳ‌ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಜಟಿಲ

ಮಕ್ಕಳಲ್ಲಿ‌ ಹೆಚ್ಚಿದ ಕೊರೋನಾ: ಒಂದೇ ತಿಂಗಳಲ್ಲಿ ರಾಜ್ಯದ 50 ಸಾವಿರ ಮಕ್ಕಳಿಗೆ ಸೋಂಕು

ವಿದ್ಯಾರ್ಥಿ ಮೃತಪಟ್ಟರೆ ಹುಷಾರ್: ಆಂಧ್ರ, ಕೇರಳಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಟಿಆರ್’ಪಿ ಹಗರಣ: 2ನೇ ಆರೋಪ ಪಟ್ಟಿಯಲ್ಲಿ ಅರ್ನಬ್ ಗೋಸ್ವಾಮಿ ಹೆಸರು

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!