Wednesday, November 30, 2022

ಬ್ರಿಟನ್ ನಲ್ಲಿ ಡೆಲ್ಟಾ ವೈರಸ್ ಹಾವಳಿ, ಒಂದು ವಾರದಲ್ಲಿ 33 ,630 ಪ್ರಕರಣ

Follow Us

newsics.com

ಲಂಡನ್ : ಭಾರತದಲ್ಲಿ ಕೊರೋನಾ ಎರಡನೆ ಅಲೆಗೆ ಕಾರಣವಾಗಿರುವ ಡೆಲ್ಟಾ ವೈರಸ್ ಬ್ರಿಟನ್ ನಲ್ಲಿ ದಾಳಿ ನಡೆಸಿದೆ. ಕಳೆದ ಒಂದು ವಾರದಲ್ಲಿ 33, 630 ಡೆಲ್ಟಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಬ್ರಿಟನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು ಡೆಲ್ಟಾ ವೈರಸ್ ಸೋಂಕಿತರ ಸಂಖ್ಯೆ 75,953ಕ್ಕೆ ತಲುಪಿದೆ. ಇದು ಆತಂಕ ಸೃಷ್ಟಿಸಿದೆ. ಕೊರೋನಾ ಅಲೆಯಿಂದ ಹೊರ ಬಂದು ಅನ್ ಲಾಕ್ ಘೋಷಿಸುವ ಸಿದ್ದತೆ ನಡೆಸಿದ್ದ ಬ್ರಿಟನ್ ಗೆ ಈ ಹೊಸ ಅಲೆ ಆತಂಕ ಸೃಷ್ಟಿಸಿದೆ.

ಪ್ರಯೋಗಾಲದಲ್ಲಿ ನಡೆಸಲಾದ ಪರೀಕ್ಷೆಯಲ್ಲಿ ಹೊಸದಾಗಿ ಪತ್ತೆಯಾದ ಪ್ರಕರಣಗಳ ಪೈಕಿ ಶೇಕಡ 99 ಕೊರೋನಾ ವೈರಸ್ ನ ಹೊಸ ಪ್ರಭೇದ ಡೆಲ್ಟಾ ವಾಗಿದೆ ಎಂಬುದು ದೃಢಪಟ್ಟಿದೆ

ಸಾವಿನ ದವಡೆಯಿಂದ ಪಾರಾದ 33 ಅಕ್ರಮ ವಲಸೆಗಾರರು

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!