Wednesday, November 30, 2022

ಬ್ರಿಟನ್ ನಲ್ಲಿ ಕೊರೋನಾ ಮೂರನೆ ಅಲೆಗೆ ಕಾರಣವಾದ ಡೆಲ್ಟಾ ವೈರಸ್

Follow Us

newsics.com

ಲಂಡನ್: ಮಾರಕ ಕೊರೋನಾದ ಹೊಸ ರೂಪಾಂತರಿ ಡೆಲ್ಟಾ ವೈರಸ್ ಬ್ರಿಟನ್ ನಲ್ಲಿ ಮೂರನೆ ಅಲೆಗೆ ಕಾರಣವಾಗಿದೆ.

ಬ್ರಿಟನ್ ನಲ್ಲಿ ಇದೀಗ ಪ್ರತಿದಿನ ಸರಾಸರಿ 10,000 ಕೊರೋನಾ ಪ್ರಕರಣ ವರದಿಯಾಗುತ್ತಿದೆ. ಇದಕ್ಕೆ ಡೆಲ್ಟಾ ವೈರಸ್ ಕಾರಣ ಎಂಬುದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಶುಕ್ರವಾರ  ಬ್ರಿಟನ್ ನಲ್ಲಿ ಹೊಸದಾಗಿ 11007 ಕೊರೋನಾ ಪ್ರಕರಣ ವರದಿಯಾಗಿತ್ತು.

ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ಬಂದ ಕಾರಣ ನಿರ್ಬಂಧ ಸಡಿಲಗೊಳಿಸಲು ಬ್ರಿಟನ್ ತೀರ್ಮಾನಿಸಿತ್ತು. ಇದೀಗ ಹೊಸ ವೈರಸ್ ಬ್ರಿಟನ್ ನಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!