Monday, October 3, 2022

ಡಿಗೊ ಮರಡೋನಾ ಆರೋಗ್ಯ ಸ್ಥಿರ

Follow Us

newsics.com
ಬ್ಯೂನಸ್‌ ಐರಿಸ್‌ (ಅರ್ಜೆಂಟೀನಾ): ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಫುಟ್‌ಬಾಲ್‌ ದಿಗ್ಗಜ ಡಿಗೊ ಮರಡೋನಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಮರಡೋನಾ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ಮನಃಶಾಸ್ತ್ರ ವೈದ್ಯ ಡಿಗಿ ಡಿಯಾಜ್‌
ಈ ವಿಷಯ ತಿಳಿಸಿದ್ದಾರೆ. ‘ಮರಡೋನಾ ಅವರಿಗೆ ಥೆರಪಿಯ ಅವಶ್ಯಕತೆಯಿದೆ. ಪ್ರಮುಖವಾಗಿ ಕುಟುಂಬದ ಸಹಕಾರವೂ ಅಗತ್ಯವಾಗಿದೆ’ ಎಂದು ಡಿಯಾಜ್‌ ಹೇಳಿದ್ದಾರೆ.
ಅರ್ಜೆಂಟೀನಾದ ಮರಡೋನಾ ಅವರಿಗೆ ಕಳೆದ ವಾರ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಹಿಂದೆ ಆಗಿರುವ ಅಪಘಾತವೊಂದರಿಂದ ಮರಡೋನಾ ಅವರ ಮೆದುಳಿಗೆ ಸಮಸ್ಯೆಯಾಗಿರುವ ಸಾಧ್ಯತೆಯಿದೆ ಎಂದು ಅವರ ಕುಟುಂಬದ ವೈದ್ಯ ಲೆಪೊಲ್ಡೊ ಲ್ಯೂಗಿ ಹೇಳಿದ್ದಾರೆ. ಆದರೆ ನನಗೆ ಅಂತಹ ಘಟನೆ ಯಾವುದೂ ನೆನಪಿಲ್ಲ ಎಂದು 60ರ ಹರಯದ ಮರಡೋನಾ ಹೇಳಿದ್ದಾರೆ.

ಪುಲ್ವಾಮಾ ಅಷ್ಟೇ ಅಲ್ಲ, ಮುಂಬೈ ಸ್ಪೋಟದಲ್ಲೂ ನಮ್ಮದೇ ಪಾತ್ರ ಎಂದ ಪಾಕ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!