Thursday, December 2, 2021

ನೌಕರರ ಮಧ್ಯೆ ತಾರತಮ್ಯ; ಅಮೆರಿಕದಲ್ಲಿ ವಿಪ್ರೋ ವಿರುದ್ಧ ಕೇಸ್

Follow Us

ವಾಷಿಂಗ್ಟನ್: ವಿಪ್ರೊದಲ್ಲಿ ನೌಕರರ ಮಧ್ಯೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಂಪನಿಯ ಐವರು ಮಾಜಿ ಉದ್ಯೋಗಿಗಳು ಅಮೆರಿಕದ ನ್ಯೂಜೆರ್ಸಿಯಲ್ಲಿ ಮೊಕದ್ದಮೆ ಹೂಡಲಾಗಿದೆ.
ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಪ್ರೊ ಸಂಸ್ಥೆಯಲ್ಲಿ ಜಗತ್ತಿನಾದ್ಯಂತ 1,60,000 ನೌಕರರಿದ್ದು ಅವರಲ್ಲಿ 14 ಸಾವಿರ ನೌಕರರು ಅಮೆರಿಕದಲ್ಲಿದ್ದಾರೆ.
ವಿಪ್ರೊ ಕಂಪನಿಯ ನೌಕರರ ಪೈಕಿ ಶೇಕಡಾ 80ರಷ್ಟು ಮಂದಿ ದಕ್ಷಿಣ ಏಷ್ಯಾದವರಾಗಿದ್ದು, ಭಾರತೀಯ ಮೂಲದವರು ಮತ್ತು ದಕ್ಷಿಣ ಏಷ್ಯಾದವರಿಗೆ ಪ್ರಾಧಾನ್ಯತೆ ನೀಡಿ ತಾರತಮ್ಯ ತೋರಿಸಲಾಗುತ್ತಿದೆ ಎಂದು ಮಾಜಿ ಉದ್ಯೋಗಿಗಳು ದೂರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!