Wednesday, May 18, 2022

ಅಬುಧಾಬಿ ತೈಲ ಸಂಗ್ರಹಾಗಾರದ ಮೇಲೆ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

Follow Us

newsics.com
ಅಬುಧಾಬಿ: ಅಬುಧಾಬಿ ವಿಮಾನ ನಿಲ್ದಾಣದಲ್ಲಿರುವ ಸೌದಿ ಅರಾಮ್ಕೋ ತೈಲ ಸಂಗ್ರಹಾಗಾರದ ಮೇಲೆ ಡ್ರೋನ್ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಭಾರತೀಯರು ಸೇರಿ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ತೈಲ ಸಂಸ್ಥೆಯ ಶೇಖರಣಾ ಸೌಲಭ್ಯಗಳ ಸಮೀಪವಿರುವ ಕೈಗಾರಿಕಾ ಮುಸಾಫಾ ಪ್ರದೇಶದಲ್ಲಿ ಮೂರು ಇಂಧನ ಟ್ಯಾಂಕರ್ ಟ್ರಕ್‍ಗಳು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ಕುರಿತಾದ ಪ್ರಾಥಮಿಕ ತನಿಖೆಯಲ್ಲಿ ಡ್ರೋನ್ ಹಾರಾಟ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಮತ್ತಷ್ಟು ಸುದ್ದಿಗಳು

Latest News

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...
- Advertisement -
error: Content is protected !!