Sunday, December 5, 2021

ನ್ಯೂಯಾರ್ಕ್ ನಲ್ಲಿ ಕೈದಿಗಳ ಬಿಡುಗಡೆ

Follow Us

ನ್ಯೂಯಾರ್ಕ್:  ಕೊರೋನಾದಿಂದ ತತ್ತರಿಸಿರುವ ನ್ಯೂಯಾರ್ಕ್ ನಲ್ಲಿ ಮುನ್ನೆಚ್ಚರಿಕೆಯಾಗಿ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ನ್ಯೂಜೆರ್ಸಿ ನಗರದಲ್ಲಿ ಕೂಡ ಕೈದಿಗಳನ್ನು ತಾತ್ಕಾಲಿಕವಾಗಿ ಪರೋಲ್ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಅಮೆರಿಕದ ಮಹಾ ನಗರಗಳ ಪೈಕಿ ನ್ಯೂಯಾರ್ಕ್ ನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.  ಇದೇ ವೇಳೆ ಕಳೆದ 24 ಗಂಟೆ ಅವಧಿಯಲ್ಲಿ ಅಮೆರಿಕದಲ್ಲಿ 1920 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ 20000 ಮಂದಿ ರೋಗಕ್ಕೆ ಬಲಿಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!