Wednesday, November 30, 2022

14 ಕೋಟಿ ರೂಪಾಯಿ ಅನುದಾನ ಬೇಡ ಎಂದ ಡಚ್ ರಾಜಕುಮಾರಿ

Follow Us

newsics.com

ಲಂಡನ್: ನೆದರ್ ಲ್ಯಾಂಡ್ ರಾಜಕುಮಾರಿ 17 ರ ಹರೆಯದ ಅಮಾಲಿಯಾ 14 ಕೋಟಿ ರೂಪಾಯಿ ವಾರ್ಷಿಕ ಅನುದಾನ ನಿರಾಕರಿಸಿದ್ದಾರೆ.

ಕಾನೂನಿನ ಪ್ರಕಾರ ನನಗೆ 18 ವರ್ಷ ತುಂಬುವಾಗ ವಾರ್ಷಿಕ 14 ಕೋಟಿ ರೂಪಾಯಿ ಅನುದಾನ ಪಡೆಯಲು ನಾನು ಅರ್ಹಳಾಗುತ್ತೇನೆ. ಆದರೆ ಈ ಹಣ ಪಡೆಯಲು ನಾನೇನು ಮಾಡಿದ್ದೇನೆ ಎಂಬ ಪ್ರಶ್ನೆ ಕೂಡ ನನ್ನನ್ನು ಕಾಡಿದೆ. ಇಷ್ಟು ಮೊತ್ತದ ಹಣ ಪಡೆಯಲು ಮನಸ್ಸು ಒಪ್ಪುತ್ತಿಲ್ಲ. ಅದಕ್ಕಾಗಿ ಅದನ್ನು ನಿರಾಕರಿಸಿದ್ದೇನೆ ಎಂದು ರಾಜಕುಮಾರಿ ಅಮಾಲಿಯಾ ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 2021, ಡಿಸೆಂಬರ್ 7ರಂದು ಅಮಾಲಿಯ ಅವರಿಗೆ 18 ವರ್ಷ ಪೂರ್ಣಗೊಳ್ಳಲಿದ್ದು, ಡಚ್ ಕಾನೂನು ಪ್ರಕಾರ ಅನುದಾನಕ್ಕೆ ಅರ್ಹತೆ ಪಡೆಯುತ್ತಾರೆ.

ಸೆಲೆಬ್ರಿಟಿಗಳ ನಿಧನವಾರ್ತೆ ಘೋಷಣೆಯಲ್ಲಿ ವಿಳಂಬವೇಕೆ?

ಟೈಪ್ 2 ಮಧುಮೇಹಿಗಳಿಗೆ ಹಲಸಿನಕಾಯಿ ಹಿಟ್ಟು ಮದ್ದು!

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!