Tuesday, April 13, 2021

ಭಾರತ- ಬಾಂಗ್ಲಾ ಗಡಿಯಲ್ಲಿ ಭೂಕಂಪ

ಢಾಕಾ: ಭಾರತ- ಬಾಂಗ್ಲಾ ಗಡಿಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ  4.3ರಷ್ಟು ದಾಖಲಾಗಿದೆ. ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಕಳೆದ ಕೆಲವು ದಿನಗಳಿಂದ ಭಾರತದ ಉಪ ಭೂಖಂಡದಲ್ಲಿ ಭೂಕಂಪದ ಅನುಭವವಾಗುತ್ತಿದೆ. ಕಳೆದ ವಾರ ದೆಹಲಿಯಲ್ಲಿ ಕೂಡ ಭೂಮಿ ಕಂಪಿಸಿತ್ತು. ಇದಕ್ಕೂ ಮೊದಲು ನೇಪಾಳದ ಕಣಿವೆಯಲ್ಲಿ ಭೂಕಂಪನ ವರದಿಯಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!