Monday, April 12, 2021

ನೇಪಾಳದಲ್ಲಿ ಭೂಕಂಪ

ಕಾಠ್ಮಂಡು: ನೇಪಾಳದಲ್ಲಿ ಇಂದು ಬೆಳಿಗ್ಗೆ ಭೂ ಕಂಪನ ಸಂಭವಿಸಿದೆ. ಬೆಳಿಗ್ಗೆ   ಎಂಟು ಗಂಟೆ ಹದಿನಾಲ್ಕು ನಿಮಿಷಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ನೇಪಾಳದ  ಭಕ್ತಾಪುರ ಜಿಲ್ಲೆಯಲ್ಲಿ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ  3.4ರಷ್ಟು ದಾಖಲಾಗಿದೆ. ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಕಾಠ್ಮಂಡು ಕಣಿವೆಯಲ್ಲಿ ಕೂಡ ಭೂಕಂಪನದ ಅನುಭವವಾಗಿದೆ.  ನೇಪಾಳ ಭೂಕಂಪ ವಲಯದಲ್ಲಿದ್ದು, ಜನರು ಯಾವಾಗಲೂ ಭೂಕಂಪದ ಭಯದಿಂದ ಬದುಕುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!