Saturday, April 17, 2021

ನ್ಯೂಜಿಲೆಂಡ್’ನಲ್ಲಿ ಕಂಪಿಸಿದ ಭೂಮಿ: 7.1ತೀವ್ರತೆ ದಾಖಲು

newsics.com

ನ್ಯೂಜಿಲೆಂಡ್: ಗುರುವಾರ( ಮಾ.4) ಸಂಜೆ ನ್ಯೂಜಿಲೆಂಡ್‌ನ ಆಕ್ಲೆಂಡ್ ಬಳಿ 7.1 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ವಾಹಿನಿಗಳು ವರದಿ ಮಾಡಿವೆ. ಭೂಮಿಯ ಮೇಲಿಂದ ಸುಮಾರು 10 ಕಿ.ಮೀ ಆಳದಲ್ಲಿ ಕಂಪಿಸಿದೆ ಎಂದು ಹೇಳಲಾಗಿದೆ.
ಭೂಕಂಪದ ಕೇಂದ್ರಬಿಂದುವಿನಿಂದ 300 ಕಿ.ಮೀ (180 ಮೈಲಿ) ಒಳಗೆ ಸುನಾಮಿ ಅಲೆಗಳು ಏಳಬಹುದು ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.
ನ್ಯೂಜಿಲೆಂಡ್’ನ ಆಕ್ಲೆಂಡ್,ವೆಲ್ಲಿಂಗ್ಟನ್ ಮತ್ತು ಕ್ರೈಸ್ಟ್‌ಚರ್ಚ್‌ ನಲ್ಲಿ ಇದರ ಅನುಭವವಾಗಿದೆ ಎಂದು ವರದಿಯಾಗಿದೆ.

599 ಅಂಕ ಕುಸಿದ ಸೆನ್ಸೆಕ್ಸ್!

 

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!