Monday, October 3, 2022

ಉಗಾಂಡಾದಲ್ಲಿ ಎಬೋಲಾ ವೈರಸ್ ಪತ್ತೆ: ಓರ್ವ ಸಾವು, 7 ಮಂದಿಗೆ ಸೋಂಕು

Follow Us

newsics.com
ಗಾಂಡಾ: ಕಳೆದೊಂದು ದಶಕದಲ್ಲಿ ಇದೇ ಮೊದಲ ಬಾರಿಗೆ ಉಗಾಂಡಾದಲ್ಲಿ ಎಬೋಲಾ ವೈರಸ್‌ನ ಸುಡಾನ್ ತಳಿ ಪತ್ತೆಯಾಗಿದ್ದು, 24 ವರ್ಷದ ಓರ್ವ ವ್ಯಕ್ತಿ ಗುರುವಾರ ಸಾವಿಗೀಡಾಗಿದ್ದಾನೆ. ಏಳು‌ ಮಂದಿಗೆ ಸೋಂಕು ತಗುಲಿದೆ.

ಉಗಾಂಡಾದ ಆರೋಗ್ಯ ಸಚಿವಾಲಯದ ಅನ್ಸಿಡೆನ್ಸ್ ಕಮಾಂಡರ್ ಹೆನ್ರಿ ಕ್ಯೋಬ್ ಈ ಮಾಹಿತಿ ನೀಡಿದ್ದಾರೆ.

ಈ ಸಾಂಕ್ರಾಮಿಕ ರೋಗ ದೃಢಪಡುವ ಮೊದಲೇ ಎಬೋಲಾದಿಂದ ಏಳು ಮಂದಿ‌ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಎಬೋಲಾ ಮನುಷ್ಯರನ್ನು ಬಾಧಿಸುವ ಗಂಭೀರ, ಮಾರಣಾಂತಿಕ ಕಾಯಿಲೆಯಾಗಿದ್ದು, ಇದು ಆರು ವಿಭಿನ್ನ ತಳಿಗಳನ್ನು ಹೊಂದಿದೆ ಎಂದು ಆರೋಗ್ಯ ಸಚಿವಾಲಯದ ಎಬೋಲಾ ವಿಭಾಗದ ಕಮಾಂಡರ್ ಕ್ಯೋಬೆ ಹೆನ್ರಿ ಬೊಸಾ ತಿಳಿಸಿದ್ದಾರೆ.

ಮುಂಬೈನಲ್ಲಿ ಮತ್ತೆ ಬಾಂಬ್ ಸ್ಫೋಟದ ಬೆದರಿಕೆ ಕರೆ: ಆತಂಕ ಸೃಷ್ಟಿ

ಮೈಸೂರು ಅನಂತಸ್ವಾಮಿ ಸಂಯೋಜನೆಯ ದಾಟಿಯಲ್ಲೇ ನಾಡಗೀತೆ ಹಾಡಲು ಸರ್ಕಾರ ಸಮ್ಮತಿ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!