Friday, September 30, 2022

‘ಎಲಿಸಬೆತ್ ಬೋರ್ನ್’ ಫ್ರಾನ್ಸಿನ ಹೊಸ ಪ್ರಧಾನಿಯಾಗಿ ನೇಮಕ 

Follow Us

newsics.com

ಪ್ಯಾರಿಸ್: ಫ್ರಾನ್ಸಿನ ಹೊಸ ಪ್ರಧಾನಿಯಾಗಿ ಎಲಿಸಬೆತ್ ಬೋರ್ನ್ ಅವರು ನೇಮಕಗೊಂಡಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನವರು ಎಲಿಸಬೆತ್ ಅವರನ್ನು ಪ್ರಧಾನಿಯಾಗಿ ನೇಮಿಸಿದ್ದು, ಕಳೆದ 30 ವರ್ಷಗಳಲ್ಲಿ ಮಹಿಳೆಯೊಬ್ಬರನ್ನು ಎರಡನೇ ಬಾರಿಗೆ ನೇಮಸಲಾಗಿದೆ. ಮತ್ತು 1992 ರಿಂದ ಫ್ರೆಂಚ್ ಸರ್ಕಾರದ ಮುಖ್ಯಸ್ಥರಾಗಿರುವ ಮೊದಲ ಮಹಿಳೆ ಎಲಿಸಬೆತ್ ಆಗಿದ್ದಾರೆ.

ಎಲಿಸಬೆತ್ ಬೋರ್ನ್ ಅವರು ಮ್ಯಾಕ್ರನ್ ಅವರ ಸರ್ಕಾರವು ಅಸ್ತಿತ್ವದಲ್ಲಿರುವಾಗ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದು, ಅದಕ್ಕಿಂತ ಮೊದಲು ಸಾರಿಗೆ ಸಚಿವರಾಗಿದ್ದರು.

ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!