Monday, October 3, 2022

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

Follow Us

newsics.com

ವಾಷಿಂಗ್ಟನ್: ಟೆಸ್ಲಾದ ಸಿಇಒ ಮಸ್ಕ್, ಸುಪ್ರಸಿದ್ಧಇಂಗ್ಲಿಷ್ ಫುಟ್ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತಿರೋದಾಗಿ ಟ್ವೀಟ್ ಮಾಡಿದ್ದರು. ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

ಮಸ್ಕ್ ನಿಜ ಹೇಳುತ್ತಿದ್ದಾರೋ ಅಥವಾ ಜೋಕ್ ಮಾಡುತ್ತಿದ್ದಾರೋ ಎಂಬ ಅನುಮಾನ ಕಾಡಿತ್ತು. ಏಕೆಂದ್ರೆ ಈ ಹಿಂದೆ ಕೂಡ ಮಸ್ಕ್ ಇಂಥ ಅನೇಕ ಟ್ವೀಟ್ ಗಳನ್ನು ಮಾಡಿ, ಜನರನ್ನು ಗೊಂದಲದಲ್ಲಿ ಮುಳುಗಿಸಿ ಆ ಬಳಿಕ ಅದರಲ್ಲಿ ಹುರುಳಿಲ್ಲ ಎಂದು ಹೇಳಿರುವ ನಿದರ್ಶನಗಳು ಸಾಕಷ್ಟಿವೆ. ಹೀಗಾಗಿ ಮಸ್ಕ್ ಗಂಭೀರವಾಗಿ ಇಂಥ ಟ್ವೀಟ್ ಮಾಡಿದ್ದಾರೋ ಅಥವಾ ತಮಾಷೆಯಾಗಿಯೋ ಎಂಬ ಅನುಮಾನವಿತ್ತು.

ಆದರೆ, ಇದಕ್ಕೀಗ ಮಸ್ಕ್ ಅವರೇ ಸ್ಪಷ್ಟನೆ ನೀಡಿದ್ದು,ಇದೊಂದು ತಮಾಷೆಯ ಟ್ವೀಟ್ ಎಂದಿದ್ದಾರೆ.

ನಾನು ಮ್ಯಾಂಚೆಸ್ಟರ್ ಯುನೈಟೆಡ್ ಅನ್ನು ಖರೀದಿಸುತ್ತಿದ್ದೇನೆ. ನಿಮಗೆ ಸ್ವಾಗತ ಎಂದು ಟ್ವೀಟ್ ಮಾಡಿದ್ದರು. ಇದಾದ ನಾಲ್ಕು ಗಂಟೆಗಳ ಬಳಿಕ ಇನ್ನೊಂದು ಟ್ವೀಟ್ ಮಾಡಿರುವ ಮಸ್ಕ್ ಇದು ಟ್ವಿಟರ್ ನಲ್ಲಿ ದೀರ್ಘಕಾಲ ಓಡಿದ ಜೋಕ್. ನಾನು ಯಾವುದೇ ಕ್ರೀಡಾ ತಂಡವನ್ನು ಖರೀದಿಸುತ್ತಿಲ್ಲ ಎಂದಿದ್ದಾರೆ.

ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿದ ವ್ಯಕ್ತಿ ನಾನಲ್ಲ- ಬಿಎಸ್​​ವೈ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!