Saturday, November 27, 2021

ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Follow Us

ಟೋಕಿಯೋ: ಕೊರೋನಾ ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ಜಪಾನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಜಪಾನ್ ಪ್ರಧಾನಿ ಶಿಂಜೋ ಅಬೆ ಒಂದು ತಿಂಗಳು ಕಾಲ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ. ಯುರೋಪ್ ರೀತಿಯಲ್ಲಿ ಲಾಕ್‌ಡೌನ್ ಮಾಡುತ್ತಿಲ್ಲ. ತುರ್ತು ಪರಿಸ್ಥಿತಿ ಕೇವಲ ಟೋಕಿಯೋ ಗವರ್ನರ್ ಸೇರಿ ಇನ್ನೂ ಇತರೆ ಆರು ಮಂದಿಗೆ ಜವಾಬ್ದಾರಿ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಲಾಗಿದೆ. ಆದರೆ ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರಿಗೆ ಯಾವುದೇ ದಂಡ ಹಾಕುವುದಿಲ್ಲ. ಯುರೋಪ್‌ ಮತ್ತು ಚೀನ ಮತ್ತು ಇತರ ದೇಶಗಳಿಗೆ ಹೋಲಿಸಿದರೆ ಜಪಾನ್‌ನಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!