Friday, September 30, 2022

ಮಂಕಿ ಪಾಕ್ಸ್ ತಡೆಗೆ ಸೆಕ್ಸ್ ನಡೆಸದಂತೆ ಆದೇಶ ಹೊರಡಿಸಿದ ಇಂಗ್ಲೆಂಡ್ ಆರೋಗ್ಯ ಪ್ರಾಧಿಕಾರ

Follow Us

newsics.com

ಇಂಗ್ಲೇಂಡ್: ಮಂಕಿಪಾಕ್ಸ್ ಹರಡದಂತೆ ನಿಯಂತ್ರಿಸಲು ಲೈಂಗಿಕ ಸಂಪರ್ಕ ಹೊಂದಿದಂತೆ ಆದೇಶ ಹೊರಡಿಸಲಾಗಿದೆ.  ಸೋಂಕಿನ ಲಕ್ಷಣವಿರುವವರೊಂದಿಗೆ ಸೆಕ್ಸ್ ಹೊಂದುವುದನ್ನು ತಡೆಗಟ್ಟಬೇಕು ಎಂದು ಇಂಗ್ಲೆಂಡ್ ನಾದ್ಯಂತ ಆರೋಗ್ಯ ಪ್ರಾಧಿಕಾರಗಳು ಮಂಗಳವಾರ ಹೊಸ ಮಾರ್ಗಸೂಚಿ ಹೊರಡಿಸಿವೆ.

ಇಂಗ್ಲೆಂಡ್ ನಲ್ಲಿ ಒಂದೇ ವಾರದಲ್ಲಿ 71 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಮಂಕಿ ಪಾಕ್ಸ್  ಪ್ರಕರಣಗಳ ಸಂಖ್ಯೆ 179ಕ್ಕೆ ಏರಿಕೆಯಾಗಿದೆ. ಹೀಗಾಗಿ ಸ್ಕಾಟ್ ಲ್ಯಾಂಡ್, ಉತ್ತರ ಐರ್ಲೆಂಡ್ ಮತ್ತು ವೆಲ್ಸ್ ಗಳ ಆರೋಗ್ಯ ಪ್ರಾಧಿಕಾರಗಳೊಂದಿಗೆ ಯುಕೆ ಆರೋಗ್ಯ ಸುರಕ್ಷತಾ ಏಜೆನ್ಸಿ ಈ ಹೊಸ ಆದೇಶ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಂಕಿ ಪಾಕ್ಸ್ ಸಾಂಕ್ರಾಮಿಕವಾಗಿರುವುದರಿಂದ ಸೆಕ್ಸ್ ಮೂಲಕವೂ ಮಂಕಿಪಾಕ್ಸ್ ಹರಡುವ ಬಗ್ಗೆ ಪುರಾವೆಗಳು ದೂರೆತಿದೆ. ಆದ್ದರಿಂದ ಅದಷ್ಟು ಅದನ್ನು ತಡೆಗಟ್ಟುವುದು ಒಳಿತು. ಇಲ್ಲವಾದರೆ ಮುಂಜಾಗ್ರತಾ ಕ್ರಮವಾಗಿ 8 ವಾರಗಳ ಕಾಲ ಕಾಂಡೋಮ್ ಬಳಸುವಂತೆ  ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!