Wednesday, July 6, 2022

ಮತ್ತೆ ಸುದ್ದಿಯಾದ್ರು ಫೇಸ್’ಬುಕ್ ಬರ್ಗ್!

Follow Us

ಫೇಸ್ ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಮತ್ತೆ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಿರುವುದು ವಿಶೇಷ ಕಾರಣಕ್ಕಾಗಿ. ಜುಕರ್‌ಬರ್ಗ್ ಹವಾಯಿಯ ಎಲೆಕ್ಟ್ರಿಕ್ ಸರ್ಫ್‌ಬೋರ್ಡ್‌ನಲ್ಲಿ ಜಿಪ್ ಮಾಡುವುದರ ಫೋಟೋ ವೈರಲ್ ಆಗಿದೆ. ಬಿಸಿಲಿನ ಬೇಗೆ ತಡೆಯಲು ಅವರು ಮುಖಕ್ಕೆ ಸನ್‌ ಸ್ಕ್ರೀನ್‌ ಹಚ್ಚಿಕೊಂಡಿರುವುದು ಈಗ ಹಾಸ್ಯದ ವಿಷಯವಾಗಿ ಚರ್ಚೆಯಾಗುತ್ತಿದೆ. ಟ್ವೀಟರ್’ನಲ್ಲಿ ಜುಕರ್‌ಬರ್ಗ್ ಮತ್ತು ಜೋಕರ್, ಬ್ಯಾಟ್ ಮ್ಯಾನ್ ನಡುವೆ ಹೋಲಿಕೆ ಮಾಡಲಾಗುತ್ತಿದೆ.
https://twitter.com/i/status/1284978618851119104

 

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!