Wednesday, October 5, 2022

ಸಿಡ್ನಿಯಲ್ಲಿ ತರಬೇತಿ ವಿಮಾನ ಪತನ, ಟೀಮ್ ಇಂಡಿಯಾ ಪಾರು

Follow Us

newsics.com
ಸಿಡ್ನಿ: ತರಬೇತಿ ವಿಮಾನವೊಂದು ಸಿಡ್ನಿಯ ಕ್ರಿಕೆಟ್ ಹಾಗೂ ಫುಟ್‌ಬಾಲ್ ಮೈದಾನದಲ್ಲಿ ಬಿದ್ದಿದ್ದು, ಹತ್ತಿರದಲ್ಲೇ ತರಬೇತಿ ನಡೆಸುತ್ತಿದ್ದ ಟೀಮ್ ಇಂಡಿಯಾ ಪ್ರಾಣಾಪಾಯದಿಂದ ಪಾರಾಗಿದೆ.
ಟೀಮ್ ಇಂಡಿಯಾ ಆಟಗಾರರು ತಂಗಿರುವ ಹೋಟೆಲ್‌ನಿಂದ 30 ಕಿಲೋ ಮೀಟರ್ ದೂರದಲ್ಲಿ ಶನಿವಾರ ಈ ದುರಂತ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕೂದಲೆಳೆ ಅಂತರದಲ್ಲಿ ಭಾರಿ ಪ್ರಮಾಣದ ಅವಘಡ ತಪ್ಪಿದೆ ಎಂದು ಕ್ರೊಮೆರ್ ಕ್ರಿಕೆಟ್ ಕ್ಲಬ್ ಉಪಾಧ್ಯಕ್ಷ ಗ್ರೇಗ್ ರೊಲ್ಲಿನ್ಸ್ ತಿಳಿಸಿದ್ದಾರೆ.
ವಿಮಾನ ಅವಘಡ ಕುರಿತಂತೆ ತನಿಖೆಗೆ ಆದೇಶಸಲಾಗಿದೆ.ಸ್ಥಳೀಯ ಕಾಲಮಾನ ಸಂಜೆ 4.30ಕ್ಕೆ ಈ ಅವಘಡ ಸಂಭವಿಸಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸಿಎಂ ರಾಜಕೀಯ ಸಲಹೆಗಾರ ಹುದ್ದೆಯಿಂದ ಎಂ.ಬಿ. ಮರಂಕಲ್’ಗೆ ಕೊಕ್

ಹೊಸ ಬಟ್ಟೆಗಾಗಿ ಜೈಲಿನಲ್ಲಿ ರಾಗಿಣಿ- ಸಂಜನಾ ಕಣ್ಣೀರು…

ಪಾಕ್’ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಮತ್ತೋರ್ವ ಯೋಧ ಹುತಾತ್ಮ, 3 ನಾಗರಿಕರ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!