newsics.com
ಪಂಜಾಬ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಂಡಿಗಡ ಮೋಹಾಲಿ ಗಡಿ ಬಳಿ ರೈತರು ಪ್ರತಿಭಟನೆ ನಡೆಸಿದ್ದು, ಪಂಜಾಬಿನ ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಕಾರಣ ಪ್ರತಿಭಟನೆಯನ್ನು ಕೊನೆಗೊಳಿಸಿದ್ದಾರೆ.
ರೈತರ ಪ್ರತಿಭಟನೆಗೆ ಸರ್ಕಾರ ಅಸ್ತು ಎಂದಿದ್ದು ಜೂನ್ 14 ರಿಂದಲೇ ಭತ್ತ ಬಿತ್ತನೆಗೆ ಅವಕಾಶ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಪ್ರತಿಭಟನೆಯನ್ನು ನಡೆಸಿದ್ದರು.