Wednesday, July 6, 2022

ಮತ್ತೆ ಎದುರಾಗಲಿದೆ ಆರ್ಥಿಕ ಸಂಕಷ್ಟ- ಆರ್’ಬಿಐ ಮಾಜಿ ಗವರ್ನರ್ ಆತಂಕ

Follow Us

ಲಂಡನ್: ಅಮೆರಿಕ ಮತ್ತು ಚೀನಾ ನಡುವಿನ ಸಂಘರ್ಷವು ಉಲ್ಬಣಗೊಗೊಂಡು ಜಾಗತಿಕ ವ್ಯಾಪಾರ ಹಳಿ ತಪ್ಪಿ ಮತ್ತಷ್ಟು ಆರ್ಥಿಕ ಕಷ್ಟದ ದಿನಗಳು ಮತ್ತೆ ಎದುರಾಗಲಿವೆ ಎಂದು ಆರ್’ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ಯಾನಿಟ್ ಯುಎಸ್‌ಎ ವರ್ಚುವಲ್ ಸಮ್ಮೇಳನದಲ್ಲಿ ಶುಕ್ರವಾರ ಮಾತನಾಡಿದ ಅವರು, ನಾವು ಆರ್ಥಿಕತೆಯನ್ನು ಸರಿಪಡಿಸುವುದು, ಸಂಪನ್ಮೂಲಗಳ ಮರುಹಂಚಿಕೆ ಮಾಡುವುದು, ದೊಡ್ಡ, ಸವಾಲಿನ ಕೆಲಸವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕ ಚುನಾವಣೆಗೆ ಹತ್ತಿರವಾಗುತ್ತಿದ್ದಂತೆ ಅಮೆರಿಕ ಮತ್ತು ಚೀನಾ ನಡುವಿನ ಸಂಘರ್ಷವು ಹೆಚ್ಚಾಗಿ ಜಾಗತಿಕ ವಾಣಿಜ್ಯ ವ್ಯಾಪಾರವನ್ನು ಮತ್ತಷ್ಟು ದುರ್ಬಲಗೊಳಿಸಲಿದೆ ಎಂದು ಅವರು ಹೇಳಿದರು.

ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಉತ್ಪನ್ನಗಳಿಗೆ ಕೊಕ್

ನವೆಂಬರ್ 3 ರಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ನಡುವೆ ಸ್ಪರ್ಧೆ ನಡೆಯಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!