ಶಾರ್ಜಾದ 47 ಮಹಡಿಗಳ ಕಟ್ಟಡದಲ್ಲಿ ಬೆಂಕಿ

ಶಾರ್ಜಾ: ಯುಎಇಯ ಶಾರ್ಜಾದ 47 ಮಹಡಿಗಳ ಕಟ್ಟಡವೊಂದರಲ್ಲಿ ಮಂಗಳವಾರ ತಡರಾತ್ರಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.
ಅಲ್ ನಹ್ದಾದಲ್ಲಿರುವ ಅಬ್ಕೋ ಟವರ್ ನಲ್ಲಿ ಈ ಘಟನೆ ಸಂಭವಿಸಿದ್ದು, ಗನಚುಂಬಿ ಕಟ್ಟಡ ಹೊತ್ತಿ ಉರಿದಿದೆ. ಅಗ್ನಿ ಅನಾಹುತದಲ್ಲಿ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಶಾರ್ಜಾ ನಾಗರಿಕ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಜನರನ್ನು ಸ್ಥಳಾಂತರಿಸಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.

LEAVE A REPLY

Please enter your comment!
Please enter your name here

Read More

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ: ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯು ಭಾರ ಕುಸಿತ ಸಂಭವಿಸಿದ್ದು, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ...

ಭಯೋತ್ಪಾದಕರ ದಾಳಿಗೆ ಪೊಲೀಸ್ ಅಧಿಕಾರಿ ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಪೊಲೀಸ್ ಅಧಿಕಾರಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಮೃತಪಟ್ಟವರನ್ನು  ಮೊಹಮ್ಮದ್ ಅಶ್ರಫ್ ಭಟ್ ಎಂದು ಗುರುತಿಸಲಾಗಿದೆ. ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಅಶ್ರಫ್ ಭಟ್...

ಮುಂಬೈಯಲ್ಲಿ ಕೊರೋನಾಕ್ಕೆ ಒಂದೇ ದಿನ 45 ಮಂದಿ ಬಲಿ

ಮುಂಬೈ: ಮಾರಕ ಕೊರೋನಾ ಮುಂಬೈಯಲ್ಲಿ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 45 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಮುಂಬೈಯಲ್ಲಿ ಇದುವರೆಗೆ 9776 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹೊಸದಾಗಿ 1233 ಮಂದಿಗೆ ಹೊಸದಾಗಿ...

Recent

error: Content is protected !!