Monday, April 12, 2021

ಜಪಾನ್’ನಲ್ಲಿ ಭೀಕರ ಪ್ರವಾಹ; 50ಕ್ಕೂ ಹೆಚ್ಚು ಮಂದಿ ಸಾವು

ಟೋಕಿಯೋ: ಭಾರೀ ಮಳೆಯಿಂದಾಗಿ ಜಪಾನ್’ನಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.
ಪ್ರವಾಹದ ತೀವ್ರತೆ ಜಪಾನ್’ನ ದಕ್ಷಿಣ ಕ್ಯೂಷು ಪ್ರಾಂತ್ಯದಲ್ಲಿ ಹೆಚ್ಚಿದ್ದು, ಇದೇ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಜಪಾನ್ ಕ್ಯೂಷ್ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಸದ್ಯ ಕುಮಮೊಟ ಮತ್ತು ಪುಕೌಕಾ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳ ವರದಿಗಳು ಹೇಳಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!