Wednesday, November 30, 2022

ಇಲ್ಲಿ ಕಾಫಿ ಪೌಡರ್’ಗೆ 7,000 ರೂ., ಬಾಳೆಹಣ್ಣಿಗೆ 3,300: ಆಹಾರ ಕ್ಷಾಮಕ್ಕೆ ಜನ ತತ್ತರ!

Follow Us

newsics.com
ಉತ್ತರ ಕೊರಿಯಾ: ಕಿಮ್ ಸಾಮ್ರಾಜ್ಯ ಉತ್ತರ ಕೊರಿಯಾದಲ್ಲಿ ಆಹಾರದ ಅಭಾವ ಉಂಟಾಗಿದೆ. ಜನರ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿದ್ದು, ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ.
ಒಂದು ಪ್ಯಾಕ್ ಕಾಫಿ ಪುಡಿಯ ಬೆಲೆ 7,000 ರೂಪಾಯಿ ಆಗಿದ್ದರೆ, ಬಾಳೆಹಣ್ಣಿನ ಬೆಲೆ 3,300 ರೂಪಾಯಿ. ಹೀಗಾಗಿ ಬೆಲೆ ಏರಿಕೆಯ ನಡುವೆ ಆಹಾರ ಕ್ಷಾಮ ನೀಗಿಸಿಲು ಕಿಮ್ ಹರಸಾಹಸಪಡುವಂತಾಗಿದೆ.
ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ಉತ್ತರ ಕೊರಿಯಾ ತನ್ನ ಗಡಿಗಳನ್ನು ಮುಚ್ಚಿದೆ. ಹೀಗಾಗಿ ಆಹಾರದ ಆಮದನ್ನು ಅವಲಂಬಿಸಿದ ಚೀನಾದಿಂದಲೂ ಪದಾರ್ಥಗಳು ಆಮದಾಗುತ್ತಿಲ್ಲ. ಇದರಿಂದಾಗಿ ಉತ್ತರ ಕೊರಿಯಾದ ಜನ ಕಂಗಾಲಾಗಿದ್ದಾರೆ.
ಇತ್ತೀಚೆಗೆ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ( ಎಫ್‌ಎಒ ) ಉತ್ತರ ಕೊರಿಯಾದಲ್ಲಿ ಸುಮಾರು 8,60,000 ಟನ್‌ಗಳಷ್ಟು ಆಹಾರದ ಕೊರತೆಯಿದೆ ಎಂದು ಅಂದಾಜಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!