Wednesday, July 6, 2022

ಕೊರೋನಾಗೆ ಫುಟ್‌ಬಾಲ್‌ ಕ್ಲಬ್‌ ಅಧ್ಯಕ್ಷ ಸಾಲಿನಾಸ್ ಬಲಿ

Follow Us

ಲಾ ಪಾಜ್‌: ಬೊಲಿವಿಯಾ ಫುಟ್‌ಬಾಲ್‌ ಕ್ಲಬ್‌ ಅಧ್ಯಕ್ಷ ಸೇಸರ್‌ ಸಾಲಿನಾಸ್ (58)‌ ಕೊರೋನಾಗೆ ಬಲಿಯಾಗಿದ್ದಾರೆ.
ಅಲ್ಲಿನ ಫುಟ್‌ಬಾಲ್‌ ಫೆಡರೇಷನ್‌ ಭಾನುವಾರ ಸಾಮಾಜಿಕ ಜಾಲತಾಣಗಳ ಮೂಲಕ ಈ ವಿಷಯವನ್ನು ತಿಳಿಸಿದೆ. ಸಾಲಿನಾಸ್‌ ಅವರನ್ನು ಚಿಕಿತ್ಸೆಗಾಗಿ ಲಾ ಪಾಜ್‌ನ ಖಾಸಗಿ ಕ್ಲಿನಿಕ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
2018ರಲ್ಲಿ ರಾಷ್ಟ್ರೀಯ ಫೆಡರೇಷನ್‌ ಅಧ್ಯಕ್ಷರಾಗಿದ್ದ ಸಾಲಿನಾಸ್, ಇದಕ್ಕೂ ಮೊದಲು ಬೊಲಿವಿಯದ ಫುಟ್‌ಬಾಲ್‌ ಕ್ಲಬ್‌ ‘ನ ಸ್ಟ್ರಾಂಗೆಸ್ಟ್‌’ನ ಅಧ್ಯಕ್ಷರಾಗಿದ್ದರು. ಬಳಿಕ ದಕ್ಷಿಣ ಅಮೆರಿಕದ ಫುಟ್‌ಬಾಲ್‌ ಫೆಡರೇಷನ್‌ ‘ಕಾನ್‌ಮೆಬಾಲ್‌’ನ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!