Wednesday, November 30, 2022

ಭಾರತ- ಅಮೆರಿಕ ಸಂಬಂಧ ಇತರ ರಾಷ್ಟ್ರಗಳ ಮೇಲೆ ಪ್ರಭಾವ ಬೀರುತ್ತದೆ: ಎಸ್ ಜೈ ಶಂಕರ್

Follow Us

newsics.com

ವಾಷಿಂಗ್ಟನ್ , ಡಿ ಸಿ:  ಅಮೆರಿಕ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ರಾಜತಾಂತ್ರಿಕರ ಭೇಟಿ ಮುಂದುವರಿಸಿದ್ದಾರೆ.  ಅಮೆರಿಕದಲ್ಲಿರುವ  ಚಿಂತಕರ ಚಾವಡಿಯ ಸದಸ್ಯರ ಜತೆ ಕೂಡ ಅವರು ಮಾತುಕತೆ ನಡೆಸಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈ ಶಂಕರ್ , ಭಾರತ ಸ್ವತಂತ್ರವಾದ ವಿದೇಶಾಂಗ ನೀತಿ ಹೊಂದಿದೆ. ಒಂದೊಂದು ರಾಷ್ಟ್ರದ ಜತೆ ಭಾರತದ ಸಂಬಂಧ ಭಿನ್ನವಾಗಿದೆ ಎಂದು ಹೇಳಿದರು

ಭಾರತದ ಅಭಿಪ್ರಾಯಗಳಿಗೆ  ಇದೀಗ ಜಾಗತಿಕ ಮನ್ನಣೆ ದೊರೆಯುತ್ತಿದೆ  ಎಂದು ಹೇಳಿದರು.

ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಭಾಗವಹಿಸಿರುವ ಜೈ ಶಂಕರ್, ವಿಶ್ವದ ಹಲವು ನಾಯಕರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಎಂಟು ಗಂಟೆ ಅವಧಿಯಲ್ಲಿ ಬಸ್ ನಲ್ಲಿ ಎರಡನೆ ಸ್ಫೋಟ

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!