Tuesday, March 2, 2021

ಇಂಗ್ಲೆಂಡ್’ನ ಮಾಜಿ ಕ್ರಿಕೆಟಿಗ ರಾಬಿನ್ ಜಾಕ್ಮನ್ ನಿಧನ

NEWSICS.COM

ಇಂಗ್ಲೆಂಡ್: ಇಂಗ್ಲೆಂಡ್‌ನ ಮಾಜಿ ವೇಗದ ಬೌಲರ್ ಮತ್ತು ಕ್ರಿಕೆಟ್ ಕಾಮೆಂಟೇಟರ್ ರಾಬಿನ್ ಜಾಕ್ಮನ್ ನಿಧನರಾಗಿದ್ದಾರೆ ಎಂದು ಕ್ರಿಕೆಟ್ ಆಡಳಿತ ಮಂಡಳಿ (ಐಸಿಸಿ) ಶುಕ್ರವಾರ (ಡಿ.25) ತಿಳಿಸಿದೆ.
2012ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿ ಬಳಲುತ್ತಿದ್ದ ಜಾಕ್ಸನ್ ತಮ್ಮ 75ನೇ ವಯಸ್ಸಿಗೆ ಸಾವನ್ನಪ್ಪಿದ್ದಾರೆ.

1966 – 1982 ರ ನಡುವೆ 399  ಪ್ರಥಮ ದರ್ಜೆಯ ಪಂದ್ಯಗಳಲ್ಲಿ ಜಾಕ್ಮನ್ 1,402 ವಿಕೆಟ್ ಪಡೆದಿದ್ದರು. ನಿವೃತ್ತಿಯ ನಂತರ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಕಾಮೆಂಟೇಟರ್ ಆಗಿ ಕೆಲಸ ಮಾಡಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್‌ ಕಮೆಂಟೆಟರಿಗಳಲ್ಲಿ ಹೆಗ್ಗುರುತಾದ ಧ್ವನಿಗಳಲ್ಲಿ ಒಂದಾದ ‘ಜಾಕ್ಮನ್ ಅವರ ನಿಧನಕ್ಕೆ ಐಸಿಸಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

 

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!