newsics.com
ಇಸ್ಲಾಮಾಬಾದ್ : ಭಾರತದಲ್ಲಿ ಪೆಟ್ರೊಲ್, ಡೀಸೆಲ್ ಬೆಲೆ ಇಳಿಕೆ ಕುರಿತು ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಅಲ್ಲದೆ ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ.
ಪಾಕಿಸ್ತಾನ ಪ್ರಧಾನಿಯಾಗಿದ್ದಾಗಲೇ ಇಮ್ರಾನ್ ಖಾನ್ ಭಾರತದ ವಿದೇಶಾಂಗ ನೀತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.