Tuesday, August 9, 2022

ಅಮೆರಿಕದಲ್ಲಿ ಗೆದ್ದು ಬೀಗಿದ ನಾಲ್ವರು ಭಾರತೀಯರು

Follow Us

NEWSICS.COM

ಯುಎಸ್: ಮೂಲತಃ ನವದೆಹಲಿಯ ಡೆಮಾಕ್ರಟಿಕ್ ಕಾಂಗ್ರೆಸ್ ನಾಯಕ ರಾಜಾ ಕೃಷ್ಣಮೂರ್ತಿ ಮೂರನೇ ಬಾರಿಗೆ ಅಮೆರಿಕದ ಸಂಸತ್ ಸಧನಕ್ಕೆ ಆಯ್ಕೆಯಾಗಿದ್ದಾರೆ.  47 ವರ್ಷದ ರಾಜಾ ಕೃಷ್ಣಮೂರ್ತಿ ಅವರು ಇಲಿನಾಯ್ಸ್ ರಾಜ್ಯದಲ್ಲಿ ಲಿಬರಲ್ ಪಕ್ಷದ ಅಭ್ಯರ್ಥಿ ಪ್ರೆಸ್ಟನ್ ನೆಲ್ಸನ್ ವಿರುದ್ಧ ಗೆದ್ದಿದ್ದಾರೆ. ಭಾರತೀಯ ಮೂಲದ ಅಮಿ ಬೇರಾ ಕ್ಯಾಲಿಫೋರ್ನಿಯಾದಿಂದ ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ. ಎದುರಾಳಿ ರಿಪಬ್ಲಿಕನ್ ಪಕ್ಷದ ಎರಡರಷ್ಟು ಮತಗಳಿಸಿ ಗೆದ್ದಿದ್ದಾರೆ. ಇನ್ನು ವಾಷಿಂಗ್ಟನ್ ರಾಜ್ಯದಿಂದ ಪ್ರಮೀಳಾ ಜಯಪಾಲ್ ಹಾಗೂ ಕ್ಯಾಲಿಫೋರ್ನಿಯಾದಿಂದ ರೊ ಖನ್ನಾ ಆಯ್ಕೆಯಾಗಿದ್ದಾರೆ.ಸದನದಲ್ಲೂ ಕೂಡ ಮೂರನೇ ಬಾರಿಗೆ ಆಯ್ಕೆಯಾಗುವ ಬಯಕೆಹೊಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!