Saturday, November 26, 2022

ಫ್ರೆಂಚ್ ಓಪನ್ ಟೆನಿಸ್: 19ನೇ ಗ್ರ್ಯಾನ್ ಸ್ಲಾಮ್ ಗೆದ್ದ ನೋವಾಕ್ ಜೊಕೋವಿಚ್

Follow Us

newsics.com

ಪ್ಯಾರಿಸ್: ನೋವಾಕ್ ಜೊಕೋವಿಚ್ 19 ನೇ ಗ್ರ್ಯಾನ್ ಸ್ಲಾಮ್ ಗೆದ್ದಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯ ಪುರುಷರ ವಿಭಾಗದ ಸಿಂಗಲ್ಸ್‌ನ ಫೈನಲ್ಸ್ ನಲ್ಲಿ ಅಗ್ರ ಶ್ರೇಯಾಂಕ ಆಟಗಾರ ನೋವಾಕ್ ಜೊಕೋವಿಚ್ ತಮ್ಮ ಎದುರಾಳಿ ಸ್ಟೆಫಾನೋಸ್ ಸಿಸಿಪಾಸ್ ಅವರನ್ನು ಮಣಿಸಿದ್ದಾರೆ.

ಭಾನುವಾರ (ಜೂ.13) ನಡೆದ ಪಂದ್ಯದಲ್ಲಿ ನೋವಾಕ್ ಜೊಕೋವಿಚ್ ದಾಖಲೆ ನಿರ್ಮಿಸಿದ್ದು, ರಫೆಲ್ ನಾಡಲ್ ಹಾಗೂ ರೋಜರ್ ಫೆಡರರ್ ಅವರು ಹಂಚಿಕೊಂಡಿರುವ 20 ನೇ ಗ್ರ್ಯಾನ್ ಸ್ಲಾಮ್ ಗೆದ್ದಿರುವ ಪುರುಷರ ವಿಭಾಗದ ದಾಖಲೆ ಮುರಿಯುವುದಕ್ಕೆ ನೋವಾಕ್ ಜೊಕೋವಿಚ್ ಗೆ ಇನ್ನೊಂದೇ ಹಂತ ಬಾಕಿ ಇದೆ.

ನೆತನ್ಯಾಹು ಆಡಳಿತ ಅಂತ್ಯ: ನಫ್ತಾಲಿ ಬೆನೆಟ್ ಇಸ್ರೇಲ್’ನ ಹೊಸ ಪ್ರಧಾನಿ

ಹಣ ಕೊಡದಿದ್ದರೆ ಆ್ಯಸಿಡ್ ಎರಚುವ ಬೆದರಿಕೆ: ಬಾಯ್’ಫ್ರೆಂಡ್ ವಿರುದ್ಧ ಯುವತಿ ದೂರು

ವಾಲಿಬಾಲ್ ಟೀಂ ಮಾಜಿ‌ ನಾಯಕಿ, ಮಿಲ್ಕಾ ಸಿಂಗ್ ಪತ್ನಿ ನಿರ್ಮಲಾ‌ ಕೌರ್ ಇನ್ನಿಲ್ಲ

ಮೂಗಿನೊಳಗೇ ಮುರಿಯಿತು ಕೋವಿಡ್ ಸ್ವ್ಯಾಬ್ ಸ್ಟಿಕ್!

ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ: ಹೆಲ್ತ್ ಬುಲೆಟಿನ್ ಮಾಹಿತಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!