Saturday, April 17, 2021

ಜಿ -7 ರಾಷ್ಟ್ರಗಳ ಶೃಂಗಸಭೆ ಮುಂದೂಡಿದ ಅಮೆರಿಕ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಿ-7 ರಾಷ್ಟ್ರಗಳ ಶೃಂಗ ಸಭೆಯನ್ನು ಮುಂದೂಡಿದ್ದಾರೆ. ಜಿ-7 ವಿಶ್ವದ ಅಭಿವೃದ್ದಿಹೊಂದಿದ ರಾಷ್ಟ್ರಗಳ ಸಂಘಟನೆಯಾಗಿದೆ. ಸಪ್ಟೆಂಬರ್ ತಿಂಗಳಲ್ಲಿ ಶೃಂಗಸಭೆ ನಡೆಯಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಈ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಮಂತ್ರಣ ನೀಡುವುದಾಗಿ ಟ್ರಂಪ್ ತಿಳಿಸಿದ್ದಾರೆ. ಭಾರತದ ಜತೆಗೆ  ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಮತ್ತು ರಷ್ಯಾವನ್ನು ಕೂಡ ಆಮಂತ್ರಿಸುವುದಾಗಿ ಟ್ರಂಪ್ ಹೇಳಿದ್ದಾರೆ. ಕೊರೋನಾ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ  ಶೃಂಗಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!