Saturday, November 26, 2022

ಗ್ಯಾಸ್ ಪೈಪ್ ಸ್ಫೋಟ:12 ಜನರ ಸಾವು, 138 ಮಂದಿಗೆ ಗಾಯ

Follow Us

newsics.com
ಚೀನಾ: ಚೀನಾದ ಹುಬೈ ಪ್ರಾಂತ್ಯದ ಶಿಯಾನ್ ನಗರದಲ್ಲಿ ಗ್ಯಾಸ್ ಪೈಪ್ ಸ್ಫೋಟಗೊಂಡು 12 ಮಂದಿ ಸಾವನ್ನಪ್ಪಿದ್ದು, 138 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.
ಸ್ಫೋಟದಿಂದಾಗಿ ಆಹಾರ ಮಾರುಕಟ್ಟೆ ಕಟ್ಟಡ ಕುಸಿದಿದ್ದು, 150ಜನರನ್ನು ಸ್ಥಳಾಂತರ ಮಾಡಲಾಗಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು 37 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

 

ನಟ ಸಂಚಾರಿ ವಿಜಯ್’ಗೆ ಅಪಘಾತ: ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!