newsics.com
ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಲ್ಲಿ ಉನ್ನತ ಹುದ್ದೆಯಲ್ಲಿರುವ ಗೀತಾ ಗೋಪಿನಾಥ್ ಗೋಡೆಯ ಮೇಲೆ ತೂಗು ಹಾಕಿರುವ ಫೋಟೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿದ್ದಾರೆ.
ಗೀತಾ ಗೋಪಿನಾಥ್ ಪ್ರಸಕ್ತ ಐಎಂಎಫ್ ನ ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೂಲತ: ಕೇರಳದವರಾಗಿದ್ದರೂ ಕಳೆದ ಹಲವು ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದಾರೆ.
ಐಎಂಎಫ್ ನ ನೀತಿ ನಿರೂಪಣೆಯಲ್ಲಿ ಗೀತಾ ಗೋಪಿನಾಥ್ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ.