Monday, November 29, 2021

ಕೊರೋನಾ ಪರಿಸ್ಥಿತಿಯಿಂದ ಕಂಗೆಟ್ಟ ಸಚಿವ ಆತ್ಮಹತ್ಯೆ

Follow Us

ಫ್ರಾಂಕ್ಫರ್ಟ್: ಕೊರೋನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮಾರ್ಗ ತಿಳಿಯದೆ ಜರ್ಮನಿಯ ಹೆಸ್ಸೆ ರಾಜ್ಯದ ಸಚಿವರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೆಸ್ಸೆ ರಾಜ್ಯದ ಹಣಕಾಸು ಸಚಿವ ಥಾಮಸ್ ಶೇಫರ್ ಆತ್ಮಹತ್ಯೆ ಮಾಡಿಕೊಂಡವರು. ಹೆಸ್ಸೆ ರಾಜ್ಯದ ಮುಖ್ಯಸ್ಥ ವಾಲ್ಕರ್ ಭೌಫಿಯರ್ ಭಾನುವಾರ ಈ ವಿಷಯ ಖಚಿತಪಡಿಸಿದ್ದು, ರೈಲು ಹಳಿಗಳ ಬಳಿ ಸ್ಕೇರ್ ಅವರ ಶವ ಶನಿವಾರ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಸ್ಕೇರ್ ಅವರು 10 ವರ್ಷಗಳಿಂದ ಹೆಸ್ಸೆ ರಾಜ್ಯದ ವಿತ್ತ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೋವಿಡ್ 19ರಿಂದ ಉಂಟಾಗಿರುವ ಆರ್ಥಿಕ ಹಿಂಜರಿತದ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂಬ ನಿರ್ಧಾರಕ್ಕೆ ಬಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಭೌಫಿಯರ್ ಶಂಕೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!