Saturday, November 26, 2022

ಕಿಮೀನಷ್ಟು ದೂರ ಆವರಿಸಿದ ಜೇಡರ ಬಲೆ

Follow Us

newsics.com
ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದಲ್ಲಿ ಭಾರೀ ಮಳೆ ಉಂಟಾಗಿತ್ತು. ಮಳೆಯ ನಂತರ ಹುಲ್ಲುಗಾವಲು, ರಸ್ತೆಗಳಲ್ಲಿ ಕಿಮೀಗಟ್ಟಲೆ ದೂರ ಜೇಡರ ಬಲೆ ಆವರಿಸಿದೆ.
ಗಾಳಿ ಬೀಸಿದಂತೆ ಜೇಡರ ಬಲೆಗಳು ದೊಡ್ಡ ಅಲೆಗಳಂತೆ ಕಾಣುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ದೃಶ್ಯ ಭೂರಮೆಗೆ ಬಿಳಿ ಬಟ್ಟೆ ತೊಡಿಸಿದಂತೆ ಭಾಸವಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!