newsics.com
ಹೈಟಿ: ಶನಿವಾರ ಹೈಟಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಸತ್ತವರ ಸಂಖ್ಯೆ 1297ಕ್ಕೆ ಏರಿದೆ. ಭೂಕಂಪದಲ್ಲಿ 3000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶನಿವಾರ ಹೈಟಿಯ ದಕ್ಷಿಣ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಭೂಕಂಪದಿಂದ ತತ್ತರಿಸಿರುವ ಹೈಟಿಗೆ ಅಂತಾರಾಷ್ಟ್ರೀಯ ಸಮುದಾಯ ನೆರವಿನ ಹಸ್ತ ಚಾಚಿದೆ.