newsics.com
ಮಾಸ್ಕೊ: 16 ಮಂದಿ ಪ್ರಯಾಣಿಸುತ್ತಿದ್ದ ರಷ್ಯಾದ ಹೆಲಿಕಾಪ್ಟರ್ ಪತನಗೊಂಡಿದೆ. ರಷ್ಯಾದ ಪೂರ್ವಭಾಗದಲ್ಲಿ ಈ ದುರಂತ ಸಂಭವಿಸಿದೆ.
ದುರಂತದಲ್ಲಿ ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ.
ಈ ಕುರಿತು ಹೆಚ್ಚಿನ ಮಾಹಿತಿಯನ್ನು ರಷ್ಯಾ ಬಿಡುಗಡೆ ಮಾಡಿಲ್ಲ.