Thursday, December 8, 2022

ಇರಾನ್ ನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ: ಆರು ಬಾರಿ ಗುಂಡು ಹಾರಿಸಿ ಯುವತಿಯ ಹತ್ಯೆ

Follow Us

newsics.com

ಟೆಹರಾನ್:  ಇರಾನ್ ನಲ್ಲಿ ಹಿಜಾಬ್ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿದೆ. ಹಿಜಾಬ್ ವಿರೋಧಿಸಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಿಜಾಬ್ ವಿರುದ್ಧ ಧ್ವನಿ ಎತ್ತಿದ್ದ ಮಹ್ಸಾ ಅಮಿನಿ ಮೃತಪಟ್ಟ ಬಳಿಕ ಇರಾನ್ ನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಇದೀಗ ಪ್ರತಿಭಟನೆಯಲ್ಲಿ ಭಾಗವಹಿಸಿದ 20ರ ಹರೆಯದ ಯುವತಿ ಮೇಲೆ ಭದ್ರತಾಪಡೆ ಆರು ಬಾರಿ ಗುಂಡು ಹಾರಿಸಿದೆ. ಹತ್ಯೆ ಮಾಡಿದೆ. ಮುಖ, ಕೈ ಮತ್ತು ಎದೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

ಮೃತಪಟ್ಟ ಯುವತಿಯನ್ನು  ಹದೀಸ್ ನಜಾಫಿ ಎಂದು ಗುರುತಿಸಲಾಗಿದೆ. ಟೆಹರಾನ್ ಸೇರಿದಂತೆ ಇರಾನ್ ನ ಹಲವು ನಗರಗಳಲ್ಲಿ ಹಿಂಸಾಚಾರ ಸಂಭವಿಸಿದೆ

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!