Thursday, December 8, 2022

ದುಬೈನಲ್ಲಿ ಹಿಂದೂ ದೇವಾಲಯ ಉದ್ಘಾಟನೆ

Follow Us

newsics.com

ದುಬೈ; ಅರಬ್ ದೇಶದಲ್ಲಿ ಹಿಂದೂ ದೇವಾಲಯ ನಿರ್ಮಿಸುವ ಭಾರತೀಯರ ಕನಸು ನನಸಾಗಿದೆ. 16 ದೇವತೆಗಳಿರುವ ಹಿಂದೂ ದೇವಾಲಯ
ದುಬೈನಲ್ಲಿ ನಿರ್ಮಾಣವಾಗಿದೆ.


ವಿಜಯ ದಶಮಿಗೆ ಒಂದು ದಿನದ ಮೊದಲೇ ದೇವಾಲಯ ಉದ್ಘಾಟನೆಗೊಂಡಿದೆ. ದುಬೈನ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ.

ಯುಎಇಯ ಸಹಿಷ್ಣುತೆ ಮತ್ತು ಸಹಬಾಳ್ವೆ ಸಚಿವ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಅವರು ಹೊಸ ಹಿಂದೂ ದೇವಾಲಯವನ್ನು ಉದ್ಘಾಟಿಸಿದ್ದಾರೆ.

ಎಲ್ಲಾ ಧರ್ಮದ ಜನರನ್ನು ಸ್ವಾಗತಿಸುವ ದೇವಾಲಯವು 16 ದೇವತೆಗಳು, ಗುರು ಗ್ರಂಥ ಸಾಹಿಬ್, ಸಿಖ್ಖರ ಪವಿತ್ರ ಪುಸ್ತಕ ಮತ್ತು ಇತರ ಧಾರ್ಮಿಕ ಗ್ರಂಥಗಳನ್ನು ಒಳಗೊಂಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹೆಸರು ಬದಲಾವಣೆಗೆ ಒಪ್ಪಿದ ಚುನಾವಣಾ ಆಯೋಗ: ಟಿಆರ್‌ಎಸ್ ಇನ್ನು ಬಿಆರ್‌ಎಸ್

newsics.com ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಹೆಸರು ಬದಲಾಗಿದೆ. ಟಿಆರ್‌ಎಸ್‌ ಪಕ್ಷಕ್ಜೆ ಭಾರತ ರಾಷ್ಟ್ರ ಸಮಿತಿ (Bharat Rashtra Samithi)...

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ ಮಾಹಿತಿ ನೀಡಿದ್ದು, ಬುಧವಾರ ಸಂಜೆ ಸೈನಿಕರು...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...
- Advertisement -
error: Content is protected !!