Thursday, August 18, 2022

ಮೈದಾನದಲ್ಲೇ ಹೊಡೆದಾಟಕ್ಕಿಳಿದ ಹಾಕಿ ಆಟಗಾರರು!

Follow Us

newsics.com

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022 ಹಾಕಿ ಪಂದ್ಯದ ಮಧ್ಯೆ ಹಾಕಿ ಆಟಗಾರರಿಬ್ಬರು ಹೊಡೆದಾಟಕ್ಕಿಳಿದದ್ದು ಎಲ್ಲರ ಗಮನ ಸೆಳೆದಿದೆ.

ಹಾಕಿ ಆಟಗಾರರರಾದ ಇಂಗ್ಲೆಂಡ್‌ನ ಕ್ರಿಸ್ಟೋಫರ್ ಗ್ರಿಫಿತ್ಸ್ ಮತ್ತು ಕೆನಡಾದ ಬಲರಾಜ್ ಪನೇಸರ್ ಜಗಳ ವಿಕೋಪಕ್ಕೆ ತಿರುಗಿ ಒಬ್ಬರನ್ನೊಬ್ಬರು ಕುತ್ತಿಗೆ ಮತ್ತು ಜರ್ಸಿ ಹಿಡಿದು ಎಳೆದಾಡಿ, ಹೊಡೆದಾಡುವ ಹಂತಕ್ಕೆ ಹೋದರು. ಈ ಘಟನೆ ಗುರುವಾರ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಮತ್ತು ಕೆನಡಾ ನಡುವೆ ನಡೆದಿದೆ.

ಇಂಗ್ಲೆಂಡ್‌ ತಂಡ ಆಕ್ರಮಣಕಾರಿ ಆಟವಾಡಿತು. ಎರಡನೇ ಕ್ವಾರ್ಟರ್‌ನ ಅಂತ್ಯಕ್ಕೆ ಅವರು ಕೆನಡಾ ವಿರುದ್ಧ 4-1 ಮುನ್ನಡೆ ಸಾಧಿಸಿದರು. ಆದರೆ, ಇದೇ ವೇಳೆ ಉಭಯ ತಂಡಗಳ ಆಟಗಾರರ ನಡುವೆ ಸಂಘರ್ಷದ ವಾತಾವರಣ ಉಂಟಾಯಿತು.

ಭದ್ರತಾ ದೃಷ್ಟಿಯಿಂದ ಕಾಮನ್​ವೆಲ್ತ್​ ಕುಸ್ತಿ ಪಂದ್ಯ ನಡೆಯುವ ಸ್ಥಳವನ್ನು ಖಾಲಿ ಮಾಡಿದ ಸಿಬ್ಬಂದಿ

‘ನಮ್ಮ ಕ್ಲಿನಿಕ್‌’ ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ

ರಾಮಾಯಣ ಕುರಿತಾದ ಸ್ಪರ್ಧೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಸಾಧನೆ : ವ್ಯಾಪಕ ಮೆಚ್ಚುಗೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!