Tuesday, August 9, 2022

ಕೊರೋನಾ ಹರಡಲು ಶೀತ ವಾತಾವರಣ ಕಾರಣವಲ್ಲ – ಅಧ್ಯಯನ

Follow Us

NEWSICS.COM

ಯುಎಸ್: ಉಷ್ಣಾಂಶ ಮತ್ತು ಚಳಿಯ ವಾತಾವರಣ ಕೊರೋನಾ ಹರಡುವಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಮೇರಿಕಾದ ಭಾರತೀಯ ಮೂಲದ ಸಂಶೋಧಕಾ ತಂಡ ಬಹಿರಂಗಪಡಿಸಿದೆ.

ಇಂಟರ್ನ್ಯಾಷನಲ್ ಜರ್ನಲ್ ಆಫ್ ಎನ್ವಿರಾನ್ಮೆಂಟಲ್ ರಿಸರ್ಚ್ ಅಂಡ್ ಪಬ್ಲಿಕ್ ಹೆಲ್ತ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಕೋವಿಡ್ -19 ಅನ್ನು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಹರಡುವುದು ಬಿಸಿ ಅಥವಾ ಶೀತ ವಾತಾವರಣವನ್ನು ಲೆಕ್ಕಿಸದೆ ಸಂಪೂರ್ಣವಾಗಿ ಮಾನವ ನಡವಳಿಕೆಯನ್ನು ಅವಲಂಬಿಸಿರುತ್ತದೆ ಎಂದು ಹೇಳಿದೆ.

ಕೊಲಂಬಿಯಾ ಏಷ್ಯಾ ಆಸ್ಪತ್ರೆ ಸ್ವಾಧೀನಪಡಿಸಿಕೊಂಡ ಬೆಂಗಳೂರು ಮಣಿಪಾಲ್ ಆಸ್ಪತ್ರೆ

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!