Tuesday, April 13, 2021

ಕೊರೋನಾ ನನಗೂ ಬಂದಿತ್ತು ಎಂದಿರುವ ಮಡೋನಾ

ಪ್ಯಾರಿಸ್: ಖ್ಯಾತ ಪಾಪ್  ಗಾಯಕಿ ಮಡೋನಾ ಕೊರೋನಾ ರೋಗಕ್ಕೆ ತುತ್ತಾಗಿದ್ದರಂತೆ. ಸ್ವತ:  ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಆದರೆ ಇದೀಗ ಕಳವಳಪಡಬೇಕಾದ ಅಗತ್ಯ ಇಲ್ಲ, ನಾನು ಚೆನ್ನಾಗಿದ್ದೇನೆ ಎಂದು ಮಡೋನಾ ಹೇಳಿದ್ದಾರೆ. ತಮ್ಮ ವಿಶ್ವ ಕಾರ್ಯಕ್ರಮದ ಅಂಗವಾಗಿ ಪ್ಯಾರಿಸ್ ಗೆ ತೆರಳಿದ್ದ ಸಂದರ್ಭದಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದೆ ಎಂದು ಮಡೋನಾ  ಬಹಿರಂಗಪಡಿಸಿದ್ದಾರೆ. ಏಳು ವಾರಗಳ ಹಿಂದೆ ಇದು ಸಂಭವಿಸಿದೆ.  ನಾನು ಇದೀಗ ಸಂಪೂರ್ಣ ಗುಣಮುಖನಾಗಿದ್ದೇನೆ.. ಕಳವಳಪಡಬೇಕಾಗಿಲ್ಲ ಎಂದು  ಅಭಿಮಾನಿಗಳಿಗೆ  ಅವರು ಧೈರ್ಯ ತುಂಬಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!