Sunday, December 5, 2021

ಇದೇ ಸ್ಥಿತಿ 6 ತಿಂಗಳು ಮುಂದುವರಿದರೆ 70 ಲಕ್ಷ ಮಹಿಳೆಯರಿಗೆ ಬೇಡದ ತಾಯ್ತನ!

Follow Us

ನ್ಯೂಯಾರ್ಕ್: ಹಲವು ದೇಶಗಳಲ್ಲಿ ಇನ್ನೂ ಆರು ತಿಂಗಳು ಲಾಕ್ ಡೌನ್ ಮುಂದುವರಿದರೆ ಗರ್ಭನಿರೋಧಕಗಳ ಅಭಾವದಿಂದಾಗಿ ವಿಶ್ವದಲ್ಲಿ 70 ಲಕ್ಷ ಮಹಿಳೆಯರು ಬಯಸದೆ ಗರ್ಭ ಧರಿಸುವ ಸಾಧ್ಯತೆಯಿದೆ!
ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ ಇಂತಹದೊಂದು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.
ಲಾಕ್ ಡೌನ್ ಸಮಯದಲ್ಲಿ ಗರ್ಭನಿರೋಧಕಗಳನ್ನು ಪಡೆಯಲು 114 ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳ 4.7 ಕೋಟಿ ಮಹಿಳೆಯರಿಗೆ ಸಾಧ್ಯವಾಗುವುದಿಲ್ಲ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ಕಾರ್ಯಕಾರಿ ನಿರ್ದೇಶಕಿ ನಟಾಲಿಯ ಕಾನಿಮ್ ಹೇಳಿದ್ದಾರೆ.
ಬಾಲ್ಯವಿವಾಹ ಹೆಚ್ಚಳ:
2020 ಮತ್ತು 2030ರ ನಡುವಿನ ಅವಧಿಯಲ್ಲಿ 1.3 ಕೋಟಿ ಹೆಚ್ಚುವರಿ ಬಾಲ್ಯವಿವಾಹಗಳು ನಡೆಯಬಹುದು ಎಂದೂ ಕಾನಿಮ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!