Monday, August 8, 2022

ಅಕ್ರಮ ಹಣ ವರ್ಗಾವಣೆ; ಪಾಕ್ ಪ್ರತಿಪಕ್ಷ ನಾಯಕನ ಬಂಧನ

Follow Us

newsics.com
ಲಾಹೋರ್: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರತಿಪಕ್ಷ ನಾಯಕ ಹಾಗೂ ಪಿಎಮ್‌ಎಲ್-ಎನ್ ಅಧ್ಯಕ್ಷ ಶಹಬಾಝ್ ಶರೀಫ್‌ ಬಂಧನಕ್ಕೊಳಗಾಗಿದ್ದಾರೆ.
ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ನ್ಯಾಶನಲ್ ಅಕೌಂಟಬಿಲಿಟಿ ಬ್ಯೂರೋ (ಎನ್ಎಬಿ) ಶಹಬಾಝ್ ಶರೀಫ್ ಅವರನ್ನು ಸೋಮವಾರ ಬಂಧಿಸಿದೆ. ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪಾಕಿಸ್ತಾನ ಮುಸ್ಲಿಮ್ ಲೀಗ್-ನವಾಝ್ (ಪಿಎಮ್‌ಎಲ್-ಎನ್) ಪಕ್ಷವು ಮುಂದಿನ ತಿಂಗಳು ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಆದರೆ ಅದಕ್ಕೂ ಮುನ್ನವೇ ಪಕ್ಷದ ಮುಖ್ಯಸ್ಥ ಶಹಬಾಝ್‌ರನ್ನು ಬಂಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!